BREAKING NEWS : Pariksha pe charcha 2021 : ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಯತ್ನಿಸಿ : ಪೋಷಕರಿಗೆ, ಶಿಕ್ಷಕರಿಗೆ ಪ್ರಧಾನಿ ಮೋದಿ ಕಿವಿಮಾತು

ನವದೆಹಲಿ : ಪರೀಕ್ಷೆಗಳು ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಜೊತೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ  ಆನ್ ಲೈನ್ ಸ್ವರೂಪದಲ್ಲೇ ಕಾರ್ಯಕ್ರಮ ನಡೆಯುತ್ತಿದೆ. ಈ ಬಾರಿ 14 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಮೋದಿಯವರ ಜೊತೆ ಸಂವಾದದಲ್ಲಿ ಭಾಗಿಯಾಗಿದ್ದಾರೆ. ಈಗ ಅಪ್ಪ ಅಮ್ಮನಿಗೆ ಮಕ್ಕಳನ್ನು ಬೆಳೆಸುವುದು ಕಷ್ಟವಾಗಿದೆ. ಮಕ್ಕಳನ್ನು ಚೆನ್ನಾಗಿ ಬೆಳೆಸುವುದು ಹೇಗೆ ಎಂಬ ಪಾಲಕರೊಬ್ಬರ ಪ್ರಶ್ನೆಗೆ ಮೋದಿ ಉತ್ತರ ನೀಡಿದ್ದಾರೆ. ಮಕ್ಕಳನ್ನು ಬೆಳೆಸುವ ಬಗ್ಗೆ … Continue reading BREAKING NEWS : Pariksha pe charcha 2021 : ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಯತ್ನಿಸಿ : ಪೋಷಕರಿಗೆ, ಶಿಕ್ಷಕರಿಗೆ ಪ್ರಧಾನಿ ಮೋದಿ ಕಿವಿಮಾತು