ಪ್ಯಾರೀಸ್: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಭಾಕರ್, ಸರಬ್ ಜಿತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿರುವಂತ ಈ ಜೋಡಿಗೆ ಕಂಚಿನ ಪದಕವನ್ನು ಗೆದ್ದುಕೊಂಡಿದೆ.
ಹೌದು ಪ್ಯಾರಿಸ್ ಒಲಂಪಿಕ್ಸ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆಲುವು ಸಾಧಿಸಿದ್ದಾರೆ. ಶೂಟಿಂಗ್ ನ ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿದ್ದರು. ಭಾರತ ಇಲ್ಲಿ ರೋಲ್ ನಲ್ಲಿದೆ. ಗೆಲುವು ಸಾಧಿಸಲು 8 ಅಂಕಗಳು ಉಳಿದಿತ್ತು. ಇವುಗಳನ್ನು ಗಳಿಸುವ ಮೂಲಕ ಭಾರತ ತಂಡವು ಗೆಲುವ ಸಾಧಿಸಿ, ಕಂಚಿನ ಪದಕವನ್ನು ಗೆದ್ದುಕೊಂಡಿದೆ.
🇮🇳 Manu Bhaker's #Paris2024 so far!
🥉 10m Air Pistol Individual
🥉 10m Air Pistol Mixed Team
🔜 25m Pistol IndividualFor every Tokyo 2020, there is a Paris 2024! Support your athletes through thick and thin!#ManuBhaker #Paris2024 #IndiaAtOlympics #Cheer4India #Cheer4Bharat…
— Divakar KS (@divakar_ks) July 30, 2024
BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು