ಪ್ಯಾರೀಸ್: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಭಾಕರ್, ಸರಬ್ ಜಿತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿರುವಂತ ಈ ಜೋಡಿಗೆ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಹೌದು ಪ್ಯಾರಿಸ್ ಒಲಂಪಿಕ್ಸ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆಲುವು ಸಾಧಿಸಿದ್ದಾರೆ. ಶೂಟಿಂಗ್ ನ ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿದ್ದರು. ಭಾರತ … Continue reading BREAKING: ಪ್ಯಾರಿಸ್ ಒಲಂಪಿಕ್ಸ್ 2024: ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ, ಕಂಚು ಗೆದ್ದ ಮನು ಭಾಕರ್-ಸರಬ್ ಜಿತ್ ಜೋಡಿ
Copy and paste this URL into your WordPress site to embed
Copy and paste this code into your site to embed