ಇಂದಿನಿಂದ ಮಾ.1ರವರೆಗೆ ಬೆಂಗಳೂರಿನ ಈ ರಸ್ತೆಯಲ್ಲಿ ‘ವಾಹನ ನಿಲುಗಡೆ’ ನಿಷೇಧ: ಹೀಗಿದೆ ‘ಸಂಚಾರ ಸಲಹೆ’ | Bengaluru Traffic Update

ಬೆಂಗಳೂರು: ಇಂದಿನಿಂದ ಮಾರ್ಚ್.1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಮಹಿಳಾ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಸಂಚಾರದ ಮಾರ್ಗದ ಮಾಹಿತಿಯನ್ನು ನೀಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ TATA WPL-03 – 2025 ಕ್ರಿಕೆಟ್ ಪಂದ್ಯಾವಳಿಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ದಿನಾಂಕ:21/02/2025 … Continue reading ಇಂದಿನಿಂದ ಮಾ.1ರವರೆಗೆ ಬೆಂಗಳೂರಿನ ಈ ರಸ್ತೆಯಲ್ಲಿ ‘ವಾಹನ ನಿಲುಗಡೆ’ ನಿಷೇಧ: ಹೀಗಿದೆ ‘ಸಂಚಾರ ಸಲಹೆ’ | Bengaluru Traffic Update