BREAKING: ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ

ನವದೆಹಲಿ: ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಮತ್ತು ಅವರ ವಿರುದ್ಧದ ತಾರತಮ್ಯ ತಡೆಗೆ ಸಂಬಂಧಿಸಿದ ಮಹತ್ವದ ತಿದ್ದುಪಡಿ ವಿಧೇಯಕಕ್ಕೆ ಬುಧವಾರ ರಾಜ್ಯಸಭೆಯು ಅನುಮೋದನೆ ನೀಡಿದೆ. ಈ ಮೂಲಕ ಮಂಗಳವಾರವಷ್ಟೇ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಈ ವಿಧೇಯಕವು ಈಗ ಸಂಸತ್ತಿನ ಉಭಯ ಸದನಗಳ ಮೊಹರು ಪಡೆದಂತಾಗಿದೆ. ವಿಧೇಯಕದ ಪ್ರಮುಖ ಅಂಶಗಳು: 2019ರ ಮೂಲ ಕಾಯ್ದೆಗೆ ತಿದ್ದುಪಡಿ ತರುವ ಈ ಹೊಸ ವಿಧೇಯಕವು ‘ಲಿಂಗತ್ವ ಅಲ್ಪಸಂಖ್ಯಾತ’ ಎಂಬ ಪದಕ್ಕೆ ನಿಖರವಾದ ವ್ಯಾಖ್ಯಾನವನ್ನು ನೀಡಲು ಬಯಸಿದೆ. ಮುಖ್ಯವಾಗಿ, ಕೇವಲ ಜೈವಿಕ ಕಾರಣಗಳಿಂದ … Continue reading BREAKING: ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ