BIGG NEWS : ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಪೆರೋಲ್ : ದೆಹಲಿ ಮಹಿಳಾ ಆಯೋಗ ಆಕ್ರೋಶ

ನವದೆಹಲಿ : ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ಪೆರೋಲ್ ನೀಡಿದ್ದಕ್ಕಾಗಿ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಹರಿಯಾಣ ಸರ್ಕಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಡಿಯೋ ಗೇಮ್‌ ಆಡುವ ಮಕ್ಕಳ ಮೆದುಳು ಹೆಚ್ಚು ಅಕ್ಟಿವ್‌ ಆಗಿರುತ್ತದೆ : ಸಂಶೋಧನೆಯಲ್ಲಿ ಮಾಹಿತಿ ಬಹಿರಂಗ ರಾಮ್ ರಹೀಮ್ ಪೆರೋಲ್ ವಾಪಸ್ ತೆಗೆದುಕೊಳ್ಳಿ. ರಾಮ್ ರಹೀಮ್ ಒಬ್ಬ ಅತ್ಯಾಚಾರಿ ಮತ್ತು … Continue reading BIGG NEWS : ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಪೆರೋಲ್ : ದೆಹಲಿ ಮಹಿಳಾ ಆಯೋಗ ಆಕ್ರೋಶ