ಪ್ರಯಾಣಿಕರ ಗಮನಕ್ಕೆ: ಮಿರಜ್-ಕ್ಯಾಸಲ್ ರಾಕ್-ಮಿರಜ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ
ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಮಾರ್ಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಮತ್ತು ಇತರೆ ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿರುವುದರಿಂದ, ಮಿರಜ್-ಕ್ಯಾಸಲ್ ರಾಕ್-ಮಿರಜ್ ನಡುವಿನ ನಿತ್ಯದ ಕಾಯ್ದಿರಿಸದ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17333/17334) ರೈಲುಗಳ ಭಾಗಶಃ ರದ್ದತಿಯನ್ನು ಏಪ್ರಿಲ್ 1, 2025 ರಿಂದ ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ. ರೈಲು ಸಂಖ್ಯೆ 17333 ಮಿರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಜೂನ್ 30, 2025 ರವರೆಗೆ ಲೋಂಡಾ-ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಭಾಗಶಃ … Continue reading ಪ್ರಯಾಣಿಕರ ಗಮನಕ್ಕೆ: ಮಿರಜ್-ಕ್ಯಾಸಲ್ ರಾಕ್-ಮಿರಜ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed