ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು : “ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಕರಿಗೆ ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಗೆ ಚಾಲನೆ ನೀಡಿದ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ … Continue reading ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ