ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ, 65,000ದವರೆಗೆ ಬಹುಮಾನ ಗೆಲ್ಲಿ
ಶಿವಮೊಗ್ಗ : ಜೋಗದ ಜಲಪಾತ ಸೇರಿದಂತೆ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಹಾಗೂ ಈವರೆಗೆ ಗುರುತಿಸಲು ಸಾಧ್ಯವಾಗದೇ ಅಜ್ಞಾತವಾಗಿರುವ ಎಲ್ಲಾ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸುವ ಸದುದ್ದೇಶದಿಂದ ಸ್ಥಳೀಯ ಸಂಸ್ಥೆಗಳು, ಆಸಕ್ತರನ್ನೊಳಗೊಂಡು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ಜನಸಾಮಾನ್ಯರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಸೆ.22ರಂದು ಆಚರಿಸಲು ಉದ್ದೇಶಿಸಲಾಗಿರುವ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಜನಮನ ಸೆಳೆಯುವ ನಿಟ್ಟಿನಲ್ಲಿ ರೂಪಿಸಿ ಆಯೋಜಿಸಲಾಗುವುದು. ಅದಕ್ಕಾಗಿ ಜಿಲ್ಲೆಯ ಹೋಟೆಲ್ ಮಾಲೀಕರೂ, ಟ್ಯಾಕ್ಸಿ … Continue reading ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ, 65,000ದವರೆಗೆ ಬಹುಮಾನ ಗೆಲ್ಲಿ
Copy and paste this URL into your WordPress site to embed
Copy and paste this code into your site to embed