‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ ಪಕ್ಷಗಳು ಪಕ್ಷಪಾತ ಧೋರಣೆಯಿಂದ ಮೇಲೇರಬೇಕು: ರಾಷ್ಟ್ರಪತಿ ರಾಮನಾಥ್ ಕೋವಿಂದ್
ದೆಹಲಿ: ರಾಜಕೀಯ ಪ್ರಕ್ರಿಯೆಗಳು ಪಕ್ಷ ಸಂಘಟನೆಗಳ ಕಾರ್ಯವಿಧಾನದ ಮೂಲಕ ಕಾರ್ಯನಿರ್ವಹಿಸುತ್ತವೆ. ಆದರೆ, ಪಕ್ಷಗಳು ಪಕ್ಷಪಾತದ ಧೋರಣೆಯಿಂದ ಮೇಲೇರಬೇಕು. ಸಾಮಾನ್ಯ ಪುರುಷ ಮತ್ತು ಮಹಿಳೆಗೆ ಯಾವುದು ಒಳ್ಳೆಯದು, ಯಾವುದು ಅತ್ಯಗತ್ಯ ಎಂಬುದನ್ನು ಪರಿಗಣಿಸಬೇಕು. ‘ರಾಷ್ಟ್ರವೇ ಮೊದಲು’ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಶನಿವಾರ ಹೇಳಿದ್ದಾರೆ. ನಿನ್ನೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ ರಾಷ್ಟ್ರಪತಿ ಕೋವಿಂದ್, ರಾಷ್ಟ್ರಪತಿಯಾಗಿ ದೇಶಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಭಾರತದ ಜನತೆಗೆ ನಾನು ಚಿರಋಣಿಯಾಗಿದ್ದೇನೆ ಎಂದು … Continue reading ‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ ಪಕ್ಷಗಳು ಪಕ್ಷಪಾತ ಧೋರಣೆಯಿಂದ ಮೇಲೇರಬೇಕು: ರಾಷ್ಟ್ರಪತಿ ರಾಮನಾಥ್ ಕೋವಿಂದ್
Copy and paste this URL into your WordPress site to embed
Copy and paste this code into your site to embed