ಇಂದಿನಿಂದ ಜುಲೈ.17ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’

ಬೆಂಗಳೂರು : ನಗರಲ್ಲಿ  ಜುಲೈ 12 ರಿಂದ 17 ರವರೆಗೆ ಕೆಲವು ಭಾಗಗಳು ವಿದ್ಯುತ್ ಕಡಿತವನ್ನು ಎದುರಿಸಲಿದೆ. ಕೆಲ ಭಾಗಗಳಲ್ಲಿ ವಿದ್ಯುತ್ ದುರಸ್ಥಿ ಕಾರ್ಯದಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. BIG BREAKING NEWS : ರಾಜಕೀಯಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಗುಡ್ ಬೈ ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ಜಯನಗರ ಉಪಕೇಂದ್ರದ ಅಡಿಯಲ್ಲಿ ಬರುವ ಬೆಂಗಳೂರಿನ ಕೆಲವು ಭಾಗಗಳು ಜುಲೈ 12 ರಿಂದ … Continue reading ಇಂದಿನಿಂದ ಜುಲೈ.17ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’