ನಾಳೆ ನಿಮ್ಮ ಮನೇಲೂ ‘ಬಲಾತ್ಕಾರ’ ನಡೆದ್ರೆ ಪಕ್ಷ ನಿಮ್ಮ ಸಹಾಯಕ್ಕೆ ಬರಲ್ಲ : ಕಾಂಗ್ರೆಸ್ ಮುಖಂಡರಿಗೆ ಆಂದೋಲಾ ಶ್ರೀ ಎಚ್ಚರಿಕೆ

ಕಲಬುರ್ಗಿ : ಯಡ್ರಾಮಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಪ್ರಕರಣ ಖಂಡಿಸಿ ಇಂದು ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಆಂದೋಲಾ ಸಿದ್ದಲಿಂಗ ಸ್ವಾಮಿಜಿಯವರು, ಕಾಂಗ್ರೆಸ್ ಮುಖಂಡರೇ ಒಂದು ನೆನಪಿರಲಿ, ನಿಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಆದ್ರೂ ಕಾಂಗ್ರೆಸ್ ಪಕ್ಷ ನಿಮ್ಮ ನೆರವಿಗೆ ಬರಲ್ಲ ಎಂದು ಎಚ್ಚರಿಕೆ ನೀಡಿದರು. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಿರೇಮಠ ಘಟನೆಯೇ ಇದಕ್ಕೆ ಜೀವಂತ ಸಾಕ್ಷಿ. ನೇಹಾ ಹಿರೇಮಠ ತಂದೆ ಕಾಂಗ್ರೆಸ್‌ನಲ್ಲಿದ್ದವರು ಎಂಬುದು ಗೊತ್ತೇ ಇದೆ. … Continue reading ನಾಳೆ ನಿಮ್ಮ ಮನೇಲೂ ‘ಬಲಾತ್ಕಾರ’ ನಡೆದ್ರೆ ಪಕ್ಷ ನಿಮ್ಮ ಸಹಾಯಕ್ಕೆ ಬರಲ್ಲ : ಕಾಂಗ್ರೆಸ್ ಮುಖಂಡರಿಗೆ ಆಂದೋಲಾ ಶ್ರೀ ಎಚ್ಚರಿಕೆ