BIG NEWS: ವಂಚನೆ ಕೇಸ್ ಮುಚ್ಚಿ ಹಾಕೋದಕ್ಕೆ ಪಾರ್ವತಿ ಲೈಂಗಿಕ ಕಿರುಕುಳ ಆರೋಪ: ಬಿಗ್ ಬಾಸ್ ತಮಿಳು ಖ್ಯಾತಿಯ ಸಂತೋಷ್ ರೆಡ್ಡಿ ಸ್ಪಷ್ಟನೆ

ಚೆನ್ನೈ: ತಮ್ಮ ವಿರುದ್ಧ ಬೆಂಗಳೂರಿನ ಫ್ಯಾಶನ್ ಡಿಸೈನರ್ ಪಾರ್ವತಿ ಮಾಡುತ್ತಿರುವಂತ ಲೈಂಗಿಕ ಆರೋಪ ಸುಳ್ಳು. ತಾನು ಅವರ ವಿರುದ್ಧ ನೀಡಿದಂತ ವಂಚನೆ ಕೇಸ್ ಮುಚ್ಚಿ ಹಾಕೋದಕ್ಕೆ ಈ ರೀತಿಯಗಾ ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದಾಗಿ ಬಿಗ್ ಬಾಸ್ ತಮಿಳು ಖ್ಯಾತಿಯ ಇವಿಪಿ ಫಿಲ್ಮ್ ಮಾಲೀಕ ಸಂತೋಷ್ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ತಮ್ಮ ಮೇಲೆ ಬೆಂಗಳೂರಿನ ಇನ್ಸ್ಟಾಗ್ರಾಮ್ ಖ್ಯಾತಿಯ ಫ್ಯಾಶನ್ ಡಿಸೈನರ್​ ಮಹಿಳೆ ಪಾರ್ವತಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವು, ತಾವು … Continue reading BIG NEWS: ವಂಚನೆ ಕೇಸ್ ಮುಚ್ಚಿ ಹಾಕೋದಕ್ಕೆ ಪಾರ್ವತಿ ಲೈಂಗಿಕ ಕಿರುಕುಳ ಆರೋಪ: ಬಿಗ್ ಬಾಸ್ ತಮಿಳು ಖ್ಯಾತಿಯ ಸಂತೋಷ್ ರೆಡ್ಡಿ ಸ್ಪಷ್ಟನೆ