BREAKING: ಅರವಿಂದ್ ಕೇಜ್ರಿವಾಲ್ ಸೋಲಿಸಿದ ಪರ್ವೇಶ್ ವರ್ಮಾಗೆ ದೆಹಲಿ ಉಪಮುಖ್ಯಮಂತ್ರಿ ಸ್ಥಾನ

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ, ಶಾಸಕರಾದಂತ ಪರ್ವೇಶ್ ವರ್ಮಾ ಅವರಿಗೆ ದೆಹಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇಂದು ದೆಹಲಿ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಯಿತು. Delhi BJP Legislative Party elects Rekha Gupta as its leader. She is set to become the Chief Minister of … Continue reading BREAKING: ಅರವಿಂದ್ ಕೇಜ್ರಿವಾಲ್ ಸೋಲಿಸಿದ ಪರ್ವೇಶ್ ವರ್ಮಾಗೆ ದೆಹಲಿ ಉಪಮುಖ್ಯಮಂತ್ರಿ ಸ್ಥಾನ