1 ರಿಂದ 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್ : ಸರ್ಕಾರದಿಂದ ಮಹತ್ವದ ಘೋಷಣೆ

ಮುಂಬೈ : ಕೊರೊನಾ ವೈರಸ್ 2 ನೇ ಅಲೆ ಹಿನ್ನೆಲೆಯಲ್ಲಿ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ. ವರ್ಗಾವಣೆ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ ಮಹಾರಾಷ್ಟ್ರದ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ನಲ್ಲೇ ಪರೀಕ್ಷೆ ನಡೆಸಲಾಗುವುದು. ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ಮಾಹಿತಿ ನೀಡಿದ್ದಾರೆ. … Continue reading 1 ರಿಂದ 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್ : ಸರ್ಕಾರದಿಂದ ಮಹತ್ವದ ಘೋಷಣೆ