ಧಾರ್ಮಿಕ ಗತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ರಾಜ್ಯ ಸರ್ಕಾರಕ್ಕೆ

ಬೆಂಗಳೂರು:ರಾಜ್ಯ ಸರ್ಕಾರವು ಬುಧವಾರ ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಮಸೂದೆಯನ್ನು ಅಂಗೀಕರಿಸಿತು. 1 ಕೋಟಿಗೂ ಹೆಚ್ಚು ಆದಾಯವಿರುವ ದೇವಸ್ಥಾನಗಳ ಆದಾಯದ ಶೇ 10ರಷ್ಟು ಹಣವನ್ನು ಸರ್ಕಾರ ಸಂಗ್ರಹಿಸಬೇಕು ಎಂದು ಮಸೂದೆಯಲ್ಲಿ ಕಡ್ಡಾಯಗೊಳಿಸಲಾಗಿದೆ.    ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ: ಸದನದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ!? ಈ ಮಸೂದೆಯ ಬಗ್ಗೆ ಬಿಜೆಪಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಗುರಿಯಾಗಿಸಿದೆ, ರಾಜ್ಯ ಸರ್ಕಾರವು “ಹಿಂದೂ ವಿರೋಧಿ ನೀತಿಗಳಲ್ಲಿ” ತೊಡಗಿಸಿಕೊಂಡಿದೆ ಮತ್ತು ಹಣದ ದುರುಪಯೋಗವಾಗುವುದು ನಿಶ್ಚಿತ … Continue reading ಧಾರ್ಮಿಕ ಗತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ರಾಜ್ಯ ಸರ್ಕಾರಕ್ಕೆ