ಇಂಡಿಗೋ ಏರ್‌ಲೈನ್ಸ್ ವಿಮಾನದ ಗಗನಸಖಿಯೊಂದಿಗೆ ಅನುಚಿತ ವರ್ತನೆ, ಪ್ರಯಾಣಿಕನ ಬಂಧನ

ದೆಹಲಿ: ಪ್ರಯಾಣದ ವೇಳೆ ಇಂಡಿಗೋ ಏರ್‌ಲೈನ್ಸ್ ವಿಮಾನದ ಗಗನಸಖಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಬಂಧಿಸಲಾಗಿತ್ತು. ನಂತ್ರ ಆತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಈ ಘಟನೆಯು ಶ್ರೀನಗರ ಮತ್ತು ಲಕ್ನೋ ನಡುವೆ ಸಂಚರಿಸುತ್ತಿದ್ದ 6E6075 ವಿಮಾನದಲ್ಲಿ ಸಂಭವಿಸಿದೆ. ವಿಮಾನ ಶ್ರೀನಗರದಿಂದ ಟೇಕ್ ಆಫ್ ಆದ ನಂತರ ಪ್ರಯಾಣಿಕರು ಗಗನಸಖಿಯೊಂದಿಗೆ ವಾಗ್ವಾದಕ್ಕಿಳಿದು ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ನಂತರ ಮಹಿಳೆ ಫ್ಲೈಟ್ ಕ್ಯಾಪ್ಟನ್‌ಗೆ ಈ ವಿಷಯ ತಿಳಿಸಿದ್ದು, ಅವರು ಅಮೃತಸರ ವಿಮಾನ … Continue reading ಇಂಡಿಗೋ ಏರ್‌ಲೈನ್ಸ್ ವಿಮಾನದ ಗಗನಸಖಿಯೊಂದಿಗೆ ಅನುಚಿತ ವರ್ತನೆ, ಪ್ರಯಾಣಿಕನ ಬಂಧನ