ರೈಲ್ವೆ ನಿಲ್ದಾಣದಲ್ಲೇ ಲ್ಯಾಪ್ ಟಾಪ್ ಬಿಟ್ಟೋದ ಪ್ರಯಾಣಿಕ: ಪತ್ತೆ ಹಚ್ಚಿ ಮರಳಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿ

ಮೈಸೂರು: ಪ್ರಯಾಣಿಕರೊಬ್ಬರು ರೈಲ್ವೆ ನಿಲ್ದಾಣದ ಫ್ಲಾಟ್ ಫಾರ್ಮ್ ನಲ್ಲಿಯೇ ಲ್ಯಾಪ್ ಟಾಪ್ ಒಂದನ್ನು ಬಿಟ್ಟು ಹೋಗಿದ್ದರು. ಇಂತಹ ಲ್ಯಾಪ್ ಟಾಪ್ ಪತ್ತೆ ಹಚ್ಚಿದಂತ ರೈಲ್ವೆ ಸಿಬ್ಬಂದಿಗಳು, ಮರಳಿ ಪ್ರಯಾಣಿಕನಿಗೆ ನೀಡಿ, ಪ್ರಾಮಾಣಿಕತೆಯನ್ನು ಮರೆದಿರುವಂತ ಘಟನೆ ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ನಡೆದಿದೆ. ಪ್ರಯಾಣಿಕ ನಂದಕಿಶೋರ್ ಎಸ್. ಎನ್. ಅವರು 25.10.2025 ರಂದು ಹರಿಹರ ದಿಂದ ರೈಲು ಸಂಖ್ಯೆ 22697ರಲ್ಲಿ ಪ್ರಯಾಣ ಆರಂಭಿಸುವ ಸಂದರ್ಭದಲ್ಲಿ ತಮ್ಮ ಲ್ಯಾಪ್‌ಟಾಪ್ ಅನ್ನು ಹರಿಹರ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 2/3 ರಲ್ಲಿ … Continue reading ರೈಲ್ವೆ ನಿಲ್ದಾಣದಲ್ಲೇ ಲ್ಯಾಪ್ ಟಾಪ್ ಬಿಟ್ಟೋದ ಪ್ರಯಾಣಿಕ: ಪತ್ತೆ ಹಚ್ಚಿ ಮರಳಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿ