ಮಸ್ಕತ್: ಮಸ್ಕತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ನಂತ್ರ ಸುಮಾರು 14 ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಪ್ರಯಾಣಿಕರ ವಿಮಾನದಿಂದ ಹೊಗೆ ಹೊರಬರಲು ಪ್ರಾರಂಭಿಸಿದ ನಂತರ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಿಂದ ಪ್ರಯಾಣಿಕರನ್ನು ಸ್ಲೈಡ್ಗಳಲ್ಲಿ ಸ್ಥಳಾಂತರಿಸಲಾಗಿದೆ.
Passengers evacuated via slides after smoke on Air India Express Muscat-Cochin flight IX-442, VT-AXZ.- There were 141 passengers plus 6 crew onboard and all are safe. #airindia pic.twitter.com/OtHERoQAoZ
— Utkarsh Singh (@utkarshs88) September 14, 2022
ಬುಧವಾರ ಬೆಳಿಗ್ಗೆ ಕೊಚ್ಚಿಗೆ ಹೊರಡಬೇಕಿದ್ದ ವಿಮಾನವನ್ನ ತುರ್ತು ಸ್ಲೈಡ್ʼ ಳಲ್ಲಿ ಸ್ಥಳಾಂತರಿಸುವಂತೆ ಪ್ರಯಾಣಿಕರಿಗೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.