ಬೆಂಗಳೂರು : ಚೀನಾದಲ್ಲಿ ಕೊರೊನಾ ಹೆಚ್ಚಳ ಬೆನ್ನಲ್ಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ಸಿಲಿಕಾನ್ ಸಿಟಿ ಜನರು ಮಾಸ್ಕ್ ಖರೀದಿಸಲು ಮುಂದಾಗಿದ್ದಾರೆ
BIG NEWS: ಡಿಸೆಂಬರ್ 27 ರಂದು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್
ಹೊರ ದೇಶಗಳಲ್ಲಿ ಕೊರೊನಾ ಹೆಚ್ಚಾದ ಬೆನ್ನಲ್ಲೆ ಇದೀಗ ರಾಜ್ಯ ರಾಜಧಾನಿಯಲ್ಲೂ ಕೊರೊನಾ ಮುನ್ನೆಚ್ಚರಿಕೆ ವಹಿಸಲೂ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
BIG NEWS: ಡಿಸೆಂಬರ್ 27 ರಂದು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್
ಈ ಬೆನ್ನಲ್ಲೆ ಇಂದಿನಿಂದ ಬಿಎಂಟಿಸಿ, ಕೆಎಸ್ಆರ್ಟಿಸಿಯಲ್ಲೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಹೀಗಾಗಿ ಡ್ರೈವರ್ ಕಂಡೆಕ್ಟರ್ ಕೂಡ ಮಾಸ್ಕ್ ಧರಿಸಿಕೊಂಡೆ ಬಸ್ ಪ್ರಯಾಣಿಸಬೇಕಾಗಿದೆ. ಜತೆಗೆ ಪ್ರಯಾಣಿಕರು ಮಾಸ್ಕ್ ಧರಿಸದಿದ್ರೆ ಪ್ರಯಾಣಕ್ಕೆ ನಿರ್ಬಂಧ ಹೇರುತ್ತಿರೋದ್ರಿಂದ ಮೆಜೆಸ್ಟಿಕ್ ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಖರೀದಿಗೆ ಪ್ರಯಾಣಿಕರು ಮುಗಿಬಿದ್ದಿದ್ದಾರೆ. ಮಾಸ್ಕ್ ಮಾರಾಟ ಮಾಡುವ ವ್ಯಾಪಾರಿಗಳಿಗೆ ಈ ಬಾರೀ ಮತ್ತೆ ಭರ್ಜರಿ ವ್ಯಾಪಾರ ವಾಗುತ್ತಿದೆ.
BIG NEWS: ಡಿಸೆಂಬರ್ 27 ರಂದು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್
ಇನ್ನೂ ಮೆಟ್ರೋದಲ್ಲಿ ಓಡಾಡೋದಕ್ಕೂ ಮಾಸ್ಕ್ ಕಡ್ಡಾಯವಾಗಿರುವುದರಿಂದ ಮೆಟ್ರೋ ನಿಲ್ದಾಣಕ್ಕೆ ಎಂಟ್ರಿಯಾಗುವಲ್ಲೆ ಮಾಸ್ಕ್ ಮಾರಾಟ ಮಾಡಲಾಗುತ್ತಿದ್ದು ಅಲ್ಲೂ ಖರೀದಿಸಲು ಜನರು ಮುಂದಾಗುತ್ತಿದ್ದಾರೆ.
BIG NEWS: ಡಿಸೆಂಬರ್ 27 ರಂದು ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್