ಬೆಂಗಳೂರು: ನಗರದ ನೇರಳೆ ಮಾರ್ಗದಲ್ಲಿ ಹಳಿಗಳ ನಿರ್ವಹಣೆಯ ಕಾರಣದಿಂದಾಗಿ ನಾಳೆ ಸಂಚಾರ ಸ್ಥಗಿತಗೊಳ್ಳುತ್ತಿದೆ. ಈ ಮೂಲಕ ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಂಪೇಗೌಡ ಮೆಜೆಸ್ಟಿಕ್‌ನಿಂದ ಇಂದಿರಾನಗರದವರೆಗೆ ಜನವರಿ 19 ರಂದು ಬೆಳಗ್ಗೆ 7 ರಿಂದ ಬೆಳಗ್ಗೆ 10ರ ವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.
ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ – ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ಫೀಲ್ಡ್ – ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ರಿಂದಲೇ ಮೆಟ್ರೋ ಸಂಚಾರ ಇರಲಿದೆ.
ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಂಪೇಗೌಡ ಮೆಜೆಸ್ಟಿಕ್‌ನಿಂದ ಇಂದಿರಾನಗರದವರೆಗೆ ಜನವರಿ 19 ರಂದು ಬೆಳಗ್ಗೆ 7 ರಿಂದ ಬೆಳಗ್ಗೆ 10ರ ವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.
ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ – ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ಫೀಲ್ಡ್ -… pic.twitter.com/zpS5dynq5r
— DIPR Karnataka (@KarnatakaVarthe) January 18, 2025
ಸ್ಥಿರಾಸ್ತಿಗಳ ನೋಂದಣಿಗೆ ‘ಇ-ಖಾತಾ’ ಕಡ್ಡಾಯ: ಜಸ್ಟ್ ಮನೆಯಲ್ಲೇ ಹೀಗೆ ನೋಂದಾಯಿಸಿ
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್