ಪ್ರಯಾಣಿಕರೇ ಗಮನಿಸಿ.! ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ | Namma Metro Train Service
ಬೆಂಗಳೂರು: ನಗರದ ನೇರಳೆ ಮಾರ್ಗದಲ್ಲಿ ಹಳಿಗಳ ನಿರ್ವಹಣೆಯ ಕಾರಣದಿಂದಾಗಿ ನಾಳೆ ಸಂಚಾರ ಸ್ಥಗಿತಗೊಳ್ಳುತ್ತಿದೆ. ಈ ಮೂಲಕ ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಂಪೇಗೌಡ ಮೆಜೆಸ್ಟಿಕ್‌ನಿಂದ ಇಂದಿರಾನಗರದವರೆಗೆ ಜನವರಿ 19 ರಂದು ಬೆಳಗ್ಗೆ 7 ರಿಂದ ಬೆಳಗ್ಗೆ 10ರ ವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ – ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ಫೀಲ್ಡ್ – ಇಂದಿರಾನಗರ ಮೆಟ್ರೋ … Continue reading ಪ್ರಯಾಣಿಕರೇ ಗಮನಿಸಿ.! ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ | Namma Metro Train Service
Copy and paste this URL into your WordPress site to embed
Copy and paste this code into your site to embed