ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ

ಬೆಂಗಳೂರು: ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್ ಬ್ಯಾಂಕ್ ಅಷ್ಟೆ. ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು. “ಹಿಂದೆ, ಇಂದು ಮತ್ತು ಮುಂದೆ ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ” ಎನ್ನುವುದು ಸತ್ಯ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ … Continue reading ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ