ಆಸ್ಪತ್ರೆಯ ಆಂಬ್ಯುಲೆನ್ಸ್ ಕದ್ದು ಪರಾರಿಯಾದ ರೋಗಿ, ಆಘಾತಕಾರಿ ಘಟನೆ ‘CCTV’ಯಲ್ಲಿ ಸೆರೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬ ಆಂಬ್ಯುಲೆನ್ಸ್ ಕದ್ದು ಪರಾರಿಯಾಗಿರು ಆಘಾತಕಾರಿ ಘಟನೆ ನಡೆದಿದೆ. ಚಿಕಿತ್ಸೆಯ ಮಧ್ಯದಲ್ಲಿ ಆಸ್ಪತ್ರೆಯಿಂದ ಹೊರಬಂದು ಆಂಬ್ಯುಲೆನ್ಸ್ ಕದ್ದು ಪರಾರಿಯಾಗಿದ್ದಾನೆ. ಆತ ರೋಗಿಗಳ ಬಟ್ಟೆಗಳನ್ನ ಧರಿಸಿದ್ದು, ಕೈಯಲ್ಲಿ IV ಇತ್ತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣವು ಅಮೆರಿಕದ ವರ್ಜೀನಿಯಾದಲ್ಲಿ ಸೋಮವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫಾಕ್ಸ್ ನ್ಯೂಸ್ ವರದಿಯ ಪ್ರಕಾರ, ರಾತ್ರಿ 9: 30 ಕ್ಕೆ ಇನ್ನೋವಾ ಫೈಫಾಕ್ಸ್ ಆಸ್ಪತ್ರೆಯ ಹೊರಗೆ … Continue reading ಆಸ್ಪತ್ರೆಯ ಆಂಬ್ಯುಲೆನ್ಸ್ ಕದ್ದು ಪರಾರಿಯಾದ ರೋಗಿ, ಆಘಾತಕಾರಿ ಘಟನೆ ‘CCTV’ಯಲ್ಲಿ ಸೆರೆ