Video: ʻRSSʼಅನ್ನು ʻPFIʼನೊಂದಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಪಾಟ್ನಾ ಪೊಲೀಸ್‌ ಅಧಿಕಾರಿಗೆ ನೋಟಿಸ್

ಪಾಟ್ನಾ(ಬಿಹಾರ): ಪಾಟ್ನಾ ಎಸ್‌ಎಸ್‌ಪಿ ಮಾನವಜೀತ್ ಸಿಂಗ್ ಧಿಲ್ಲೋನ್ ಅವರು ಆರ್‌ಎಸ್‌ಎಸ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಿಹಾರ ಪೊಲೀಸರು ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಅಷ್ಟೇ ಅಲ್ಲದೇ, 24 ಗಂಟೆಗಳ ಒಳಗೆ ಉತ್ತರಿಸುವಂತೆ ಅಧಿಕಾರಿಗೆ ಸೂಚಿಸಿದ್ದಾರೆ. ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಜಿತೇಂದ್ರ ಸಿಂಗ್ ಗಂಗ್ವಾರ್ ಅವರು ನೀಡಿದ ಶೋಕಾಸ್ ನೋಟಿಸ್‌ನಲ್ಲಿ “ಎಸ್‌ಎಸ್‌ಪಿ ಅವರು ಸಾರ್ವಜನಿಕವಾಗಿ ಏಕೆ ಅಂತಹ ಹೇಳಿಕೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಹೇಳಿದ್ದಾರೆ. ನಿಷೇಧಿತ ಸಂಘಟನೆಯಾದ ಪಿಎಫ್‌ಐಗೆ ಸಂಬಂಧ ಹೊಂದಿರುವ ಮೂವರನ್ನು ಪಾಟ್ನಾ … Continue reading Video: ʻRSSʼಅನ್ನು ʻPFIʼನೊಂದಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಪಾಟ್ನಾ ಪೊಲೀಸ್‌ ಅಧಿಕಾರಿಗೆ ನೋಟಿಸ್