Pattana Panchayat Election Results 2021: ರಾಜ್ಯದ 34 ಪಟ್ಟಣ ಪಂಚಾಯ್ತಿಗಳ ಚುನಾವಣಾ ಫಲಿತಾಂಶ ಪ್ರಕಟ: ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಗೊತ್ತಾ.?

ಬೆಂಗಳೂರು: ಇತ್ತೀಚಿಗೆ ನಡೆದಿದ್ದಂತ ರಾಜ್ಯದ ಸ್ಛಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಇಂದು ಘೋಷಣೆಯಾಗಿದೆ. 34 ಪಟ್ಟಣ ಪಂಚಾಯ್ತಿಗಳ ಚುನಾವಣಾ ಫಲಿತಾಂಶ ( Pattana Panchayat Election 2021 ) ಹೊರ ಬಿದ್ದಿದ್ದು, ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ. ರಾಜ್ಯದ 34 ಪಟ್ಟಣ ಪಂಚಾಯ್ತಿಗಳ ಚುನಾವಣಾ ಫಲಿತಾಂಶದಲ್ಲಿ 12 ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದರೇ, 5 ಬಿಜೆಪಿ ತೆಕ್ಕೆಗೆ ಸೇರಿವೆ. ಇನ್ನೂ ಇತರೆ ವರ್ಗದಿಂದ ಐವರು ಗೆಲುವು ಸಾಧಿಸಿದ್ದಾರೆ. ಇದಲ್ಲದೇ 10 ಪಟ್ಟಣ ಪಂಚಾಯ್ತಿಗಳ ಫಲಿತಾಂಶ ಅಂತ್ರದಿಂದ ಕೂಡಿರೋದಾಗಿ ತಿಳಿದು … Continue reading Pattana Panchayat Election Results 2021: ರಾಜ್ಯದ 34 ಪಟ್ಟಣ ಪಂಚಾಯ್ತಿಗಳ ಚುನಾವಣಾ ಫಲಿತಾಂಶ ಪ್ರಕಟ: ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಗೊತ್ತಾ.?