2 ತಿಂಗಳ ಬಳಿಕ ನಟ ದರ್ಶನ್‌ ಜೊತೆ ಮಾತನಾಡಿದ ಪವಿತ್ರಾ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಟ ದರ್ಶನ್ ಹಾಗೂ ಪವಿತ್ರಾ ಗೌಡ, 2ನೇ ಬಾರಿಗೆ ಬಂಧನದ ಬಳಿಕ ಇದೇ ಮೊದಲ ಬಾರಿಗೆ 2 ತಿಂಗಳ ಬಳಿಕ ಮುಖಾಮುಖಿ ಭೇಟಿಯಾಗಿ ಮಾತನಾಡಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಆರೋಪ ನಿಗದಿಯಾಗಿರುವ ಹಿನ್ನಲೆಯಲ್ಲಿ ಇಂದು ಎಲ್ಲಾ ಆರೋಪಿಗಳನ್ನು ಬೆಂಗಳಿನ 64ನೇ ಸಿಸಿಹೆಚ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಪವಿತ್ರಾಗೌಡ, ಎ2 ಆರೋಪಿ ನಟ ದರ್ಶನ್ ಅವರನ್ನು ನ್ಯಾಯಾಲಯದ ಮುಂದೆ ಸಾಲಾಗಿ ನಿಲ್ಲಿಸಲಾಗಿತ್ತು. … Continue reading 2 ತಿಂಗಳ ಬಳಿಕ ನಟ ದರ್ಶನ್‌ ಜೊತೆ ಮಾತನಾಡಿದ ಪವಿತ್ರಾ ಗೌಡ