ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಕಬ್ಬಿನ ಹಣವನ್ನು ಪಾವತಿ ಮಾಡಿ: ಮಂಡ್ಯ ಡಿಸಿ ಸೂಚನೆ

ಮಂಡ್ಯ: ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳೆರಡು ಸೇರಿ ಪ್ರತಿ ಟನ್ ಕಬ್ಬಿಗೆ ಬಾಕಿ ನೀಡಬೇಕಾಗಿರುವ ರೂ 100 ಹೆಚ್ಚುವರಿ ಹಣವನ್ನು ರೈತರ ಖಾತೆಗೆ ಹಣ ಸಂದಾಯ ಮಾಡಬೇಕು ಎಂದು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಬ್ಬು ಸರಬರಾಜು ಹೆಚ್ಚುವರಿ ಕಬ್ಬಿನ ಬೆಲೆ ಕುರಿತು ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದರು. 2025-26ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಎಫ್‌ಆರ್‌ಪಿ (FRP) … Continue reading ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಕಬ್ಬಿನ ಹಣವನ್ನು ಪಾವತಿ ಮಾಡಿ: ಮಂಡ್ಯ ಡಿಸಿ ಸೂಚನೆ