‘ಇ-ಹಾಜರಾತಿ’ ಪರಿಗಣಿಸದೇ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ ವೇತನ’ ಪಾವತಿಸಿ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಪಂಚತಂತ್ರ ತಂತ್ರಾಂಶದಲ್ಲಿ ಇ-ಹಾಜರಾತಿ ದಾಖಲಿಸಲು ತಾಂತ್ರಿಕ ಸಮಸ್ಯೆಗಳು ಉಂಟಾದ ಸಂದರ್ಭಗಳಲ್ಲಿ ಅದನ್ನು ಪರಿಗಣಿಸದೇ ವೇತನ ಪಾವತಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ತಾಂತ್ರಿಕ ದೋಷದ ಕಾರಣ ಇ-ಹಾಜರಾತಿ ಸಿಗದೇ ವೇತನ ವಿಳಂಬ ಅನುಭವಿಸುತ್ತಿದ್ದಂತ ಗ್ರಾಮ ಪಂಚಾಯ್ತಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಸಿಇಓಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ … Continue reading ‘ಇ-ಹಾಜರಾತಿ’ ಪರಿಗಣಿಸದೇ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ ವೇತನ’ ಪಾವತಿಸಿ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed