Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM

BREAKING : ಇಸ್ರೇಲ್-ಇರಾನ್ ಸಂಘರ್ಷ : ಮಿಲಿಟರಿಗೆ ಅಧಿಕಾರ ಹಸ್ತಾಂತರ ಮಾಡಿದ ಇರಾನ್ ಸುಪ್ರೀಂ ಲೀಡರ್

18/06/2025 11:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ವೇತನ ಶ್ರೇಣಿ ಪರಿಷ್ಕರಣೆ: ಹೀಗಿವೆ DA, HRA ಸೇರಿ ಇತರೆ ವಿವರ
KARNATAKA

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ವೇತನ ಶ್ರೇಣಿ ಪರಿಷ್ಕರಣೆ: ಹೀಗಿವೆ DA, HRA ಸೇರಿ ಇತರೆ ವಿವರ

By kannadanewsnow0924/08/2024 5:27 AM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಡಿಎ, ಹೆಚ್ಆರ್ ಎ ಸೇರಿದಂತೆ ಇತರೆ ವೇತನ ಶ್ರೇಣಿಯನ್ನು ಪರಿಷ್ಕರಿಸಲಾಗಿದೆ. ಹಾಗಾದ್ರೇ ವೇತನ ಶ್ರೇಣಿ ಪರಿಷ್ಕರಣೆಯ DA, CCA, HRA, MA, GIS ವಿಸ್ತ್ರುತವಾದ ಇತರೆ ಸಂಪೂರ್ಣ ಮಾಹಿತಿ ಈ ಕೆಳಕಂಡಂತೆ ಇದೆ.

ಈ ಬಗ್ಗೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿರಾಜ್ಯ ಸರ್ಕಾರದ ನೀತಿಯಂತೆ, 7ನೇ ರಾಜ್ಯ ವೇತನ ಆಯೋಗದ ಸಂಪುಟ I ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ಅಂಗೀಕರಿಸಲಾಗಿರುತ್ತದೆ. ಅದರಂತೆ ಸದರಿ ಆದೇಶದಲ್ಲಿ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ದಿನಾಂಕ 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ನ್ನು ಅಧಿಸೂಚಿಸಲಾಗಿರುತ್ತದೆ. ಆದುದರಿಂದ, ಪರಿಷ್ಕೃತ ತ ವೇತನ ಶ್ರೇಣಿಯಲ್ಲಿ ವೇತನ ನಿಗದಿಪಡಿಸುವ, ಪಿಂಚಣಿ ಪರಿಷ್ಕರಣೆ ಮತ್ತು ವೇತನ ಸಂಬಂಧಿತ ಭತ್ಯೆಗಳ ಪರಿಷ್ಕರಣೆ ಕುರಿತಂತೆ ವಿಸ್ತೃತವಾದ ಆದೇಶಗಳನ್ನು ಹೊರಡಿಸುವುದು ಅಗತ್ಯವೆಂದು ಪರಿಗಣಿಸಲಾಗಿರುತ್ತದೆ. ಅದರಂತೆ, ರಾಜ್ಯ ಸರ್ಕಾರವು ಈ ಕೆಳಕಂಡ ಆದೇಶಗಳನ್ನು ಹೊರಡಿಸಲು ಹರ್ಷಿಸುತ್ತದೆ ಎಂದು ಹೇಳಿದ್ದಾರೆ.

ಹೀಗಿದೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದಂತೆ ಪರಿಷ್ಕೃತ ವೇತನ ಸರಣಿಗಳು

Share. Facebook Twitter LinkedIn WhatsApp Email

Related Posts

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM2 Mins Read

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM1 Min Read

BREAKING : ಇಸ್ರೇಲ್ ನ ಟೆಲ್ ಅವೀವ್ ನಲ್ಲಿ ಸಿಲುಕಿದ 18 ಕನ್ನಡಿಗರು : ಬಂಕರ್ ನಲ್ಲಿ ಆಶ್ರಯ.!

18/06/2025 11:45 AM1 Min Read
Recent News

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM

BREAKING : ಇಸ್ರೇಲ್-ಇರಾನ್ ಸಂಘರ್ಷ : ಮಿಲಿಟರಿಗೆ ಅಧಿಕಾರ ಹಸ್ತಾಂತರ ಮಾಡಿದ ಇರಾನ್ ಸುಪ್ರೀಂ ಲೀಡರ್

18/06/2025 11:46 AM

BREAKING : ಇಸ್ರೇಲ್ ನ ಟೆಲ್ ಅವೀವ್ ನಲ್ಲಿ ಸಿಲುಕಿದ 18 ಕನ್ನಡಿಗರು : ಬಂಕರ್ ನಲ್ಲಿ ಆಶ್ರಯ.!

18/06/2025 11:45 AM
State News
KARNATAKA

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

By kannadanewsnow5718/06/2025 11:57 AM KARNATAKA 2 Mins Read

ಯೋಗಾಭ್ಯಾಸಕ್ಕೆ ಸಾಮಾನ್ಯ ಮಾರ್ಗದರ್ಶನಗಳು, ಯೋಗವನ್ನು ಅಭ್ಯಾಸ ಮಾಡುವಾಗ ಈ ಕೆಳಗೆ ನೀಡಲಾಗಿರುವ ಮಾರ್ಗದರ್ಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಭ್ಯಾಸದ ಮೊದಲು ಶುಚಿತ್ವವು…

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM

BREAKING : ಇಸ್ರೇಲ್ ನ ಟೆಲ್ ಅವೀವ್ ನಲ್ಲಿ ಸಿಲುಕಿದ 18 ಕನ್ನಡಿಗರು : ಬಂಕರ್ ನಲ್ಲಿ ಆಶ್ರಯ.!

18/06/2025 11:45 AM

BREAKING : ಮಾಜಿ ಬಿಗ್ ಬಾಸ್ ಸ್ಪರ್ಧಿ ‘ಗೋಲ್ಡ್ ಸುರೇಶ್’ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ | Gold Suresh

18/06/2025 11:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.