ಎಚ್ಚರ… ಆಸ್ಪತ್ರೆ, ಬ್ಯಾಂಕ್ವೆಟ್ ಹಾಲ್‌ಗಳಲ್ಲಿ ಮಿತಿಗಿಂತ ಹೆಚ್ಚಿನ ಹಣ ಪಾವತಿಸಿದ್ರೆ ಸಮಸ್ಯೆ ಕಟ್ಟಿಟ್ಟಬುತ್ತಿ…?

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ತೆರಿಗೆ ವಂಚನೆಯನ್ನು ತಡೆಯಲು ಆದಾಯ ತೆರಿಗೆ ಇಲಾಖೆ ಆಸ್ಪತ್ರೆ, ಬ್ಯಾಂಕ್ವೆಟ್ ಹಾಲ್, ವ್ಯವಹಾರಗಳಲ್ಲಿ ನಗದು ವಹಿವಾಟಿನ ಮೇಲೆ ನಿಗಾ ಇಡಲು ನಿರ್ಧರಿಸಿದೆ. ಆದಾಯ ತೆರಿಗೆ ಇಲಾಖೆಯ ಪ್ರಕಾರ, ನಗದು ವ್ಯವಹಾರಗಳು ಕೆಲವೊಮ್ಮೆ ಕಾನೂನುಬದ್ಧವಾಗಿಲ್ಲ ಮತ್ತು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಹೀಗಾಗಿ, ಸಾಲ ಅಥವಾ ಠೇವಣಿಗಾಗಿ 20,000 ರೂ. ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ಸ್ವೀಕರಿಸುವುದನ್ನು ನಿಷೇಧಿಸಲಾಗಿದೆ. ಅಂತಹ ವಹಿವಾಟುಗಳನ್ನು ಬ್ಯಾಂಕಿಂಗ್ ಚಾನೆಲ್‌ಗಳ ಮೂಲಕ ಮಾಡಬೇಕು ಎಂದು ತಿಳಿಸಲಾಗಿದೆ. ಒಬ್ಬ ವ್ಯಕ್ತಿಯು … Continue reading ಎಚ್ಚರ… ಆಸ್ಪತ್ರೆ, ಬ್ಯಾಂಕ್ವೆಟ್ ಹಾಲ್‌ಗಳಲ್ಲಿ ಮಿತಿಗಿಂತ ಹೆಚ್ಚಿನ ಹಣ ಪಾವತಿಸಿದ್ರೆ ಸಮಸ್ಯೆ ಕಟ್ಟಿಟ್ಟಬುತ್ತಿ…?