ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಭೇಟಿ ಬಗ್ಗೆ ಕೇಳಿದಾಗ, “ಬಿಜೆಪಿ ಕಾಲದಲ್ಲಿ ಅವರು ನನ್ನ ಇಲಾಖೆಯೊಂದರಲ್ಲಿಯೇ ರೂ.1.20 … Continue reading ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಬಾಕಿಗಳ ಪಾವತಿ: ಡಿಸಿಎಂ ಡಿ.ಕೆ.ಶಿವಕುಮಾರ್