ಬೆಂಗಳೂರು :ವಾಹನ ಸಂಚಾರ ನಿಯಮ ಉಲ್ಲಂಘನೆ ಸಂಬಧ ರಾಜ್ಯದ ಪೊಲೀಸ್ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದ್ದು, ಟ್ರಾಫಿಕ್ ನಿಯಮ ಉಲ್ಲಂಘನೆಗೆ ಆನ್ ಲೈನ್ ನಲ್ಲೇ ದಂಡ ಪಾವತಿ ರಾಜ್ಯಾದ್ಯಂತ ವಿಸ್ತರಿಸಿದೆ.

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಆನ್ ಲೈನ್ ದಂಡ ಪಾವತಿಗೆ ಅವಕಾಶ ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್ ಖಾತೆಯಲ್ಲಿ ಮಾಹಿತ ನೀಡಿದ್ದಾರೆ.

ಟ್ರಾಫಿಕ್ ನಿಯಮ ಉಲ್ಲಂಘನೆ ಆನ್ ಲೈನ್ ನಲ್ಲೇ ದಂಡ ಪಾವತಿಎಗೆ ರಾಜ್ಯ ಪೊಲೀಸ್ ಇಲಾಖೆಯು ವೆಬ್ ಸೈಟ್ ಅಭಿವೃದ್ಧಿ ಪಡಿಸಿದೆ.

Share.
Exit mobile version