GOOD NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ … Continue reading GOOD NEWS: ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌