Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇ.11ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ PBKS vs MI ಐಪಿಎಲ್ ಪಂದ್ಯ ಅಹಮದಾಬಾದ್ ಗೆ ಶಿಫ್ಟ್ | IPL 2025
SPORTS

ಮೇ.11ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ PBKS vs MI ಐಪಿಎಲ್ ಪಂದ್ಯ ಅಹಮದಾಬಾದ್ ಗೆ ಶಿಫ್ಟ್ | IPL 2025

By ವಸಂತ ಬಿ ಈಶ್ವರಗೆರೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮೇ.11ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದಂತ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಾವಳಿಯನ್ನು ಅಹಮದಾಬಾದ್ ಗೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಬಿಸಿಸಿಐ ಮಾಹಿತಿ ಹಂಚಿಕೊಂಡಿದ್ದು, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾನುವಾರ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಸಂಖ್ಯೆ 61 ಅನ್ನು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ವ್ಯವಸ್ಥಾಪನಾ ಸವಾಲುಗಳಿಂದಾಗಿ ಸ್ಥಳ ಬದಲಾವಣೆ ಅನಿವಾರ್ಯ ಎಂದಿದೆ.

TATA IPL Match number 61 between Punjab Kings and Mumbai Indians, originally scheduled to be played in Himachal Pradesh's Dharamshala on Sunday, May 11, has been relocated to the Narendra Modi Stadium in Ahmedabad. The venue change has been necessitated due to logistical… pic.twitter.com/VeCZ21CbpC

— ANI (@ANI) May 8, 2025

Share. Facebook Twitter LinkedIn WhatsApp Email

Related Posts

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

2 Mins Read

FIFA World Cup : ನೆದರ್ ಲ್ಯಾಂಡ್ಸ್ ವಿರುದ್ಧದ ಪಂದ್ಯದ ಬಳಿಕ ಕ್ರೀಡಾಂಗಣ ಸ್ವಚ್ಛಗೊಳಿಸಿದ ಜಪಾನ್ ಅಭಿಮಾನಿಗಳು : ವಿಡಿಯೋ ವೈರಲ್ | WATCH VIDEO

2 Mins Read

ವೈಭವ್ ಬಳಿಕ ತಮ್ಮನ ಅಬ್ಬರ : 87 ಎಸೆತಗಳಲ್ಲಿ 103 ರನ್ ಸಿಡಿಸಿ ಸಂಚಲನ ಸೃಷ್ಟಿಸಿದ ಆಶೀರ್ವಾದ್ ಸೂರ್ಯವಂಶಿ.!

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.