BREAKING NEWS : ‘ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ : ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಕಾನ್ ಸ್ಟೇಬಲ್ ಸಸ್ಪೆಂಡ್

ವಿಜಯಪುರ : ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಅವಾಜ್  ಹಾಕಿದ್ದ ಕಾನ್ ಸ್ಟೇಬಲ್ ಅಮಾನತುಗೊಳಿಸಲಾಗಿದೆ. ವಿಜಯಪುರ ಗ್ರಾಮೀಣಾ ಠಾಣಾ ಪೊಲೀಸ್ ಪೇದೆ ರಾಜಶೇಖರ್ ಖಾನಾಪುರ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ ಭಾರತ್ ಜೋಡೋ ಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿ ಪೊಲೀಸ್‌ನವರೇನಾದರೂ ಶಾಮೀಲಾದ್ರೆ? ಎಂಬ ಹೇಳಿಕೆಗೆ ಕಾಮೆಂಟ್ ಮಾಡಿದ್ದಾರೆ. ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್‌ ರಾಜಶೇಖರ … Continue reading BREAKING NEWS : ‘ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ : ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಕಾನ್ ಸ್ಟೇಬಲ್ ಸಸ್ಪೆಂಡ್