BIG NEWS: ‘ಫೋನ್‌ ಪೇ’ ಮೂಲಕ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ‘PDO’

ಕಲಬುರ್ಗಿ: ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಪಿಡಿಒ ಒಬ್ಬರು ಬಿದ್ದಿರುವಂತ ಘಟನೆ ಕವಲಗಾದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಕವಲಗಾ ಗ್ರಾಮ ಪಂಚಾಯ್ತಿ ಪಿಡಿಒ ಪ್ರೀತಿ ರಾಜ್ ಅವರು ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವರನ್ನು ಕರ್ತವ್ಯಕ್ಕೆ ಮರು ನೇಮಕಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುರುಸಿದ್ದಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ರೂ.17,000 ರೂಪಾಯಿಗಳನ್ನು ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರಿಂದ ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಪ್ರೀತಿ … Continue reading BIG NEWS: ‘ಫೋನ್‌ ಪೇ’ ಮೂಲಕ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ‘PDO’