BREAKING: 20,000 ಲಂಚಾವತಾರ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ‘PDO’

ಬೆಂಗಳೂರು ಗ್ರಾಮಾಂತರ: ಜಮೀನು ಖಾತೆ ಸಂಬಂಧ ರೈತನಿಂದ 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬೇಗೂರು ಗ್ರಾಮ ಪಂಚಾಯ್ತಿ ಪಿಡಿಓ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯ್ತಿ ಪಿಡಿಓ ಶೋಭಾರಾಣಿ ಎಂಬುವರು ಜಮೀನು ಖಾತೆ ಮಾಡಿಕೊಡಲು ರಮೇಶ್ ಎಂಬುವರಿಂದ 20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರಮೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 20,000 ಲಂಚದ ಹಣವನ್ನು ಬ್ರೋಕರ್ ರುದ್ರಪ್ಪ ಮೂಲಕ ಪಿಡಿಓ ಶೋಭಾರಾಣಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು … Continue reading BREAKING: 20,000 ಲಂಚಾವತಾರ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ‘PDO’