BREAKING: ಪೌತಿ ಖಾತೆ ಮಾಡಿಕೊಡಲು 5,000 ಲಂಚ ಸ್ವೀಕರಿಸುತ್ತಿದ್ದಾಗಲೇ PDO ಲೋಕಾಯುಕ್ತ ಬಲೆಗೆ

ಮಂಡ್ಯ : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆಯನ್ನು ಪಿಡಿಒ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು 5,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಪಿಡಿಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ಮಂಡ್ಯದ ಮದ್ದೂರಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಬೆಕ್ಕಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ಎಂಬುವರು ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಬಳಿ ಲಂಚಕ್ಕೆ ಬೇಡಿ ಇಟ್ಟಿದ್ದರು. ಈ … Continue reading BREAKING: ಪೌತಿ ಖಾತೆ ಮಾಡಿಕೊಡಲು 5,000 ಲಂಚ ಸ್ವೀಕರಿಸುತ್ತಿದ್ದಾಗಲೇ PDO ಲೋಕಾಯುಕ್ತ ಬಲೆಗೆ