5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

ಚಿಕ್ಕಮಗಳೂರು: ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಹಾಗೂ ಸಾಮಾನ್ಯ ಜನರು ತಮ್ಮ ಹಕ್ಕುಗಳನ್ನು ಪಡೆಯಲು ಎಷ್ಟು ಪರದಾಡಬೇಕಾಗಿದೆ ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ತಾಜಾ ಉದಾಹರಣೆ. ಸಾಮಾನ್ಯ ಜನರ ಕೆಲಸ ಮಾಡಿಕೊಡಲು ಯಾವುದೇ ಮುಲಾಜಿಲ್ಲದೆ ಲಂಚದ ಹಣಕ್ಕೆ ಬೇಡಿಕೆಯಿಡುವ ಭ್ರಷ್ಟ ಅಧಿಕಾರಿಗಳಿಗೆ ಇದೀಗ ಲೋಕಾಯುಕ್ತರು ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ನಂಜುಂಡಮ್ಮ ಅವರು ರೈತನೊಬ್ಬನಿಂದ 5,000 ರೂಪಾಯಿ ಲಂಚ … Continue reading 5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO