ಚಿತ್ರದುರ್ಗದಲ್ಲಿ ‘PDO’ ದುರ್ವರ್ತನೆ: ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರು, ಸದಸ್ಯರಿಂದ ಸಾಮೂಹಿಕ ರಾಜೀನಾಮೆ

ಚಿತ್ರದುರ್ಗ: ಜಿಲ್ಲೆಯ ಗ್ರಾಮ ಪಂಚಾಯ್ತಿಯೊಂದರ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ ದುರ್ವರ್ತನೆ ಖಂಡಿಸಿ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರು, ಸದಸ್ಯರಿಂದ ಸಾಮೂಹಿಕ ರಾಜೀನಾಮೆ ನೀಡಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯ್ತಿ ಪಿಡಿಓ ಚಂದ್ರಕಲಾ ಎಂಬುವರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿಸ್ಪಂದಿಸುತ್ತಿರಲಿಲ್ಲ. ಕುಡಿಯೋ ನೀರು ಸೇರಿದಂತೆ ವಿವಿಧ ಸಮಸ್ಯೆ ಬಗೆ ಹರಿಸೋ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಯಾವುದೇ ಗೌರವ ಕೊಡದೇ, ಸಮಸ್ಯೆ ಬಗೆಹರಿಸೋದಕ್ಕೆ ಮುಂದಾಗುತ್ತಿರಲಿಲ್ಲ. ಈ ಎಲ್ಲಾ … Continue reading ಚಿತ್ರದುರ್ಗದಲ್ಲಿ ‘PDO’ ದುರ್ವರ್ತನೆ: ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರು, ಸದಸ್ಯರಿಂದ ಸಾಮೂಹಿಕ ರಾಜೀನಾಮೆ