BIG NEWS: ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

ರಾಯಚೂರು: ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ (PDO) ಜಿಲ್ಲಾ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: 2017ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ ಖಾಜಾ, ಶೇಡ್ ನಿರ್ಮಾಣಕ್ಕೆ ಸಹಾಯಧನ ಬಿಡುಗಡೆ ಮಾಡಲು ಚೇತನ್ ಎಂಬ ರೈತನಿಂದ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಬಗ್ಗೆ ರೈತ … Continue reading BIG NEWS: ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!