ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿಯ ವಿವಿಧ ಕಾಮಗಾರಿಗಳಿಗೆ ಮೊಬೈನಲ್ಲೇ ಪರ್ಸೆಂಟೇಜ್ ವ್ಯವಹಾರದಲ್ಲಿ ಭಾಗಿಯಾಗಿದ್ದ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲು ಸಿಇಓ ಶಶಿಧರ್ ಕುರೇರಾ ಆದೇಶ ಹೊರಡಿಸಿದ್ದಾರೆ.
BIG NEWS: ಚಾಕೊಲೇಟ್ ನಲ್ಲಿ ಗಾಂಜಾ ಮಿಶ್ರಣ ಆರೋಪ; ರಾಯಚೂರಿನಲ್ಲಿ ಅಬಕಾರಿ ಅಧಿಕಾರಿಗಳಿಂದ 8 ಕಡೆ ರೇಡ್
ಪಿಡಿಓ ಪರ್ಸೆಂಟೆಜ್ ವ್ಯವಹಾರದ ಬಗ್ಗೆ ಅಧಿಕಾರಿಗಳ ಪಿಡಿಓ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಪಾಮನಕಲ್ಲೂರು ಗ್ರಾಪಂ ಪಿಡಿಓ ಆಗಿದ್ದ ಅಮರೇಶ್ ತೋರಣದಿನ್ನಿ ಗ್ರಾ.ಪಂಗೆ ಪ್ರಭಾರಿ ಪಿಡಿಓ ಆಗಿಯೂ ಕೆಲಸ ಮಾಡುತ್ತಿದ್ದ. ಎರಡೂ ಪಂಚಾಯತಿಗಳಲ್ಲೂ ಕರ್ತವ್ಯ ಲೋಪ ಹಾಗೂ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿರುವ ಆರೋಪ ಎದುರಿಸುತ್ತಿದ್ದ