ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ ಆಗಿ ಪ್ರವೀಣ್ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಪಿಡಿಓ ಪ್ರವೀಣ್ ಕುಮಾರ್ ಆರ್ ಎಸ್ ಎಸ್ ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ಈ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯು ಪಿಡಿಓ ಪ್ರವೀಣ್ ಕುಮಾರ್ ಅಮಾತುಗೊಳಿಸಿ ಆದೇಶಿಸಿದೆ.
ದೀಪಾವಳಿಯಂದು ಲಕ್ಷ್ಮೀ ಕುಬೇರರ ಈ ಮಂತ್ರ ಪಠಿಸಿ, ನಿಮ್ಮ ಸಂಪತ್ತು ವೃದ್ಧಿ ಗ್ಯಾರಂಟಿ
RSS ನಿಷೇಧಿಸಿದ್ರೇ ರಾಜ್ಯದಲ್ಲಿ ಮತ್ತು ತುರ್ತು ಪರಿಸ್ಥಿತಿ ಬರಲಿದೆ: ಸಂಸದ ಬಸವರಾಜ ಬೊಮ್ಮಾಯಿ