BIG NEWS: ಇಂದಿನಿಂದ ಕೌನ್ಸಿಲಿಂಗ್ ಮೂಲಕ ‘PDO ವರ್ಗಾವಣೆ’ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು, ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಿದ್ದು 2025ರ ಸೆಪ್ಟೆಂಬರ್ 10ರಿಂದ 2025ರ ಸೆಪ್ಟೆಂಬರ್ 10 ರವರೆಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಹಾಗೂ ಸೆಪ್ಟೆಂಬರ್ 23 ಹಾಗೂ 24ರಂದು ಸಾಮಾನ್ಯ ಕೋರಿಕೆ ವರ್ಗಾವಣೆಗಳ ಕೌನ್ಸಿಲಿಂಗ್ ಪ್ರಕ್ರಿಯೆಗಳು ಜರುಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ … Continue reading BIG NEWS: ಇಂದಿನಿಂದ ಕೌನ್ಸಿಲಿಂಗ್ ಮೂಲಕ ‘PDO ವರ್ಗಾವಣೆ’ ಪ್ರಕ್ರಿಯೆ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ