ಪೆಗಾಸಸ್ : ಜುಲೈ 22 ರಂದು ದೇಶಾದ್ಯಂತ ರಾಜ್ ಭವನಕ್ಕೆ ಕಾಂಗ್ರೆಸ್ ನಿಂದ ಪ್ರತಿಭಟನಾ ಮೆರವಣಿಗೆ

ನವ ದೆಹಲಿ : ಜಗತ್ತಿನ ಪ್ರಮುಖ ಪತ್ರ ಕರ್ತರು, ರಾಜಕೀಯ ಕ್ಷೇತ್ರದ ವ್ಯಕ್ತಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿ ದೇಶದ ಪ್ರಮುಖರ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನವಾಗಿರುವ ‘ಪೆಗಾಸಸ್’ ಕುರಿತು ವರದಿ ಹೊರ ಬೀಳುತ್ತಿದ್ದಂತೆ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರದ ವಿರುದ್ಧ ಕಿಡಿ ಕಾರಿದೆ. ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ ಈ ಹಿನ್ನೆಲೆಯಲ್ಲಿ ಜುಲೈ 21 ದೇಶದ ಎಲ್ಲಾ ರಾಜ್ಯಗಳಲ್ಲಿ ಪೆಗಾಸಸ್ ಕುರಿತಾಗಿ ಕಾಂಗ್ರೆಸ್ ಪತ್ರಿಕಾ ಗೋಷ್ಟಿ ಕರೆದಿದೆ … Continue reading ಪೆಗಾಸಸ್ : ಜುಲೈ 22 ರಂದು ದೇಶಾದ್ಯಂತ ರಾಜ್ ಭವನಕ್ಕೆ ಕಾಂಗ್ರೆಸ್ ನಿಂದ ಪ್ರತಿಭಟನಾ ಮೆರವಣಿಗೆ