ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಗೆ  (HD Devegowda) ರ ಮನೆಗೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದರುಕೆಲ ದಿನಗಳ ಹಿಂದೆ  ಹಲವು ರಾಜಕೀಯ ನಾಯಕರುದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದರು. ನಂತರ  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ನಾನು ಆರೋಗ್ಯವಾಗಿದ್ದೇನೆ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ, ಶೀಘ್ರದಲ್ಲೇ ಪಕ್ಷದ ಕಛೇರಿಗೆ … Continue reading ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪೇಜಾವರ ಶ್ರೀ