BIGG NEWS: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಭೇಟಿಯಾದ ಪೇಜಾವರಶ್ರೀ

ಉಡುಪಿ: ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಯವರನ್ನು ಅವರ ನಿವಾಸದಲ್ಲಿ ಸೌಹಾರ್ದ ಭೇಟಿ ಮಾಡಿದರು. BIGG NEWS: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ವಿಚಾರಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ   ಈ ವೇಳೆ ರಾಮಮಂದಿರ ಹೋರಾಟ ಮತ್ತು ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಬಗ್ಗೆ ಮಾತನಾಡಿದರು. ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ಪೇಜಾವರಶ್ರೀ ತಿಳಿಸಿದರು. ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ … Continue reading BIGG NEWS: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಭೇಟಿಯಾದ ಪೇಜಾವರಶ್ರೀ