ಮೋದಿ, ಬಿಜೆಪಿ, HDK ಗೆ ಕೆಟ್ಟ ಹೆಸರು ತರಲು ಡಿಕೆಶಿ 100 ಕೋಟಿ ಆಫರ್ ನೀಡಿದ್ದರು : ದೇವರಾಜೇಗೌಡ ಸ್ಪೋಟಕ ಹೇಳಿಕೆ

ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶ್ರೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಪ್ರಕರಣದ 8ನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಮೋದಿ ಬಿಜೆಪಿ ಹಾಗೂ ಹೆಚ್‍ಡಿ ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಡಿಕೆ ಶಿವಕುಮಾರ್ ನನಗೆ 100 ಕೋಟಿ ಅವರ ನೀಡಿದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ನಾಳೆ ಸಂಜೆ ಅವರಿಗೆ ಎಸ್ ಐ ಟಿ ಕಸ್ಟರ್ಡಿಯಲ್ಲಿರುವ ದೇವರಾಜ ಗೌಡ ಅವರು ಸುದ್ದಿಗಾರರೊಂದಿಗೆ … Continue reading ಮೋದಿ, ಬಿಜೆಪಿ, HDK ಗೆ ಕೆಟ್ಟ ಹೆಸರು ತರಲು ಡಿಕೆಶಿ 100 ಕೋಟಿ ಆಫರ್ ನೀಡಿದ್ದರು : ದೇವರಾಜೇಗೌಡ ಸ್ಪೋಟಕ ಹೇಳಿಕೆ