ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ DCM ಒಲವು: ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು : ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ, ತಮ್ಮ … Continue reading ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ DCM ಒಲವು: ಸಚಿವ ಎನ್.ಎಸ್.ಭೋಸರಾಜು